ಬಿ ಸಿ ಪಾಟೀಲ್ ಮನದ ಮಾತು | ಇಷ್ಟು ಬೇಗ 25 ವರ್ಷ ಆಗಿಹೋಯ್ತಾ?

ನಟ, ರಾಜಕಾರಣಿ ಬಿ ಸಿ ಪಾಟೀಲರ ಸಿನಿಮಾ ಪಯಣಕ್ಕೆ ಭರ್ತಿ ೨೫ ವರ್ಷ. ‘ನಿಷ್ಕರ್ಷ’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ಪಾಟೀಲರು, ಈಗ ಪುತ್ರಿಯನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ‘ದಿ ಸ್ಟೇಟ್‌’ಗೆ ನೀಡಿದ ಸಂದರ್ಶನದಲ್ಲಿ ಅವರು ಸಿನಿಮಾ ಬದುಕಿನ ಕುರಿತು ಮಾತನಾಡಿದ್ದಾರೆ

ವಿಡಿಯೋ | ವಿನೋದ್‌ ಕಾಪ್ರಿ ನಿರ್ದೇಶನದ ‘ಪಿಹೂ’ ಚಿತ್ರದ ಬೆಚ್ಚಿಬೀಳಿಸುವ ಟ್ರೇಲರ್
#MeTOO ಆರೋಪ; ಶ್ರುತಿ ವಿರುದ್ಧ ಸರ್ಜಾ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ
#MeToo | ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಶ್ರುತಿ ಹರಿಹರನ್
Editor’s Pick More