ಸಿದ್ದರಾಮಯ್ಯ  

ಕನ್ನಡ ರಾಜ್ಯೋತ್ಸವ ವಿಶೇಷ | ನಾಡ ನಡೆ ಬದಲಿಸಿದ ೬೨ ರಾಜಕಾರಣಿಗಳು

ಪ್ರಸಕ್ತ ಮುಖ್ಯಮಂತ್ರಿ, ರೇಷ್ಮೆ, ಪಶುಸಂಗೋಪನೆ, ಸಾರಿಗೆ, ಉನ್ನತ ಶಿಕ್ಷಣ, ಹಣಕಾಸು ಖಾತೆಗಳನ್ನು ನಿರ್ವಹಿಸಿದವರು. ಹಣಕಾಸು ಮಂತ್ರಿಯಾಗಿ 12 ಬಾರಿ ಆಯವ್ಯಯ ಮಂಡಿಸಿದ ಕೀರ್ತಿ. ಅನ್ನಭಾಗ್ಯ, ಆರೋಗ್ಯ ಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸಹಿತ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದವರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಉಪಯೋಜನೆಗಳ ಜಾರಿ ಮೂಲಕ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸಿದ ಶ್ರೇಯ. ನೀರಾವರಿಗೆ ದಾಖಲೆ ಅನುದಾನ.

ಸಂಧ್ಯಾ ದೇವಿ ಕವಿತೆ | ಗರ್ಭದೊಳಗೆ
ಪುರಾಣದ ಮೂಲಕ ಅಂಬೇಡ್ಕರ್ ಚಿಂತನೆ ಪ್ರಚುರಪಡಿಸಲು ಚಿಂತಿಸಿದ್ದ ತೋಂಟದಾರ್ಯ ಶ್ರೀ
ಐರ್ಲೆಂಡ್‌ ಲೇಖಕಿ ಆ್ಯನಾ ಬರ್ನ್ಸ್‌ ಕಾದಂಬರಿ ‘ಮಿಲ್ಕ್‌ಮ್ಯಾನ್‌’ಗೆ ೨೦೧೮ರ ಮ್ಯಾನ್‌ಬುಕರ್‌
Editor’s Pick More