ವಿಡಿಯೋ ಸ್ಟೋರಿ | ಸ್ವಾತಂತ್ರ್ಯ ದಿನಾಚರಣೆಗೆ ಮರಳಿ ಬಂದ ಜೋಗದ ಸಿರಿ

ಲಿಂಗನಮಕ್ಕಿ ಜಲಾಶಯ ತುಂಬಿದ್ದು, ಇಂದು ಬೆಳಗ್ಗೆ (ಆ.14) ೧೧ ಗೇಟುಗಳನ್ನು ತೆರೆದು ಶರಾವತಿ ನದಿಗೆ ನೀರು ಬಿಡಲಾಗಿದೆ. ನದಿಯ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಈಗಲೂ ಮುಂದುವರಿದಿದೆ. ಹೀಗಾಗಿ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಜೋಗದ ವೈಭವ ಮರಳಿ ಬಂದಿರುವುದು ವಿಶೇಷ

ಲಿಂಗನಮಕ್ಕಿ ಜಲಾಶಯ ತುಂಬಿದ್ದು ಇಂದು ಬೆಳಗ್ಗೆ ೧೧ ಗೇಟುಗಳನ್ನು ತೆರೆದು ಶರಾವತಿ ನದಿಗೆ ನೀರು ಬಿಡಲಾಗಿದೆ. ಲಿಂಗನಮಕ್ಕಿ ಜಲಾಶಯ ೧೮೧೬ ಅಡಿಗಳಿಗೂ ಮೀರಿ ತುಂಬಿದೆ. ಸುಮಾರು ಒಂದು ಲಕ್ಷ ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದೆ. ಹೀಗಾಗಿ, ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜೋಗದ ವೈಭವ ಮರಳಿ ಬಂದಿದೆ. ನೀರು ಬಿಟ್ಟ ಕ್ಷಣದ ವಿಡಿಯೋ ಇಲ್ಲಿದೆ.

ಇದನ್ನೂ ಓದಿ : ವಿಡಿಯೋ ಸ್ಟೋರಿ | ಮಹಾಮಳೆಗೆ ತತ್ತರಿಸಿದ ಕೊಡಗು, ವೀರಾಜಪೇಟೆ-ಕೇರಳ ರಸ್ತೆ ಬಂದ್
ಸಂಧ್ಯಾ ದೇವಿ ಕವಿತೆ | ಗರ್ಭದೊಳಗೆ
ಪುರಾಣದ ಮೂಲಕ ಅಂಬೇಡ್ಕರ್ ಚಿಂತನೆ ಪ್ರಚುರಪಡಿಸಲು ಚಿಂತಿಸಿದ್ದ ತೋಂಟದಾರ್ಯ ಶ್ರೀ
ಐರ್ಲೆಂಡ್‌ ಲೇಖಕಿ ಆ್ಯನಾ ಬರ್ನ್ಸ್‌ ಕಾದಂಬರಿ ‘ಮಿಲ್ಕ್‌ಮ್ಯಾನ್‌’ಗೆ ೨೦೧೮ರ ಮ್ಯಾನ್‌ಬುಕರ್‌
Editor’s Pick More