ಸ್ಟೇಟ್‌ ಪಿಕ್‌ | ಬಾಟಲ್ ಖಲ್ಲಾಸ್!

ಅಸ್ಸಾಂನ ಗುವಾಹಟಿಯಲ್ಲಿ ಶುಕ್ರವಾರ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ, ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಮದ್ಯದ ಬಾಟಲಿಗಳನ್ನು ರಸ್ತೆ ರೋಲರ್‌ ಬಳಸಿ ನಾಶ ಮಾಡಲಾಯಿತು. ೧೦೦ ಕೋಟಿ ರುಪಾಯಿ ಮೌಲ್ಯದ ೬ ಲಕ್ಷ ಮದ್ಯದ ಬಾಟಲಿಗಳನ್ನು ನಾಶಪಡಿಸಲಾಗಿದೆ

ಸ್ಟೇಟ್ ಪಿಕ್ | ಫೇಲ್ ರಫೇಲ್
ಸ್ಟೇಟ್ ಪಿಕ್ | ಜಾರಿಬಿದ್ದ ಜಾಣೆ
ಸ್ಟೇಟ್ ಪಿಕ್ | ತಾಲೀಮು
Editor’s Pick More