ಸರ್ಕಾರದ ಮೌಲ್ಯಮಾಪನ | ಕಂತು ೫ | ರಂಗಕರ್ಮಿ ಕೆ ವಿ ಅಕ್ಷರ ಹೇಳುವುದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ, ಏಳು ತಿಂಗಳು ಪೂರೈಸಿದೆ. ಈ ಅವಧಿಯಲ್ಲಿನ ಸರ್ಕಾರದ ಸಾಧನೆ, ವೈಫಲ್ಯಗಳ ಕುರಿತು ‘ದಿ ಸ್ಟೇಟ್‌’ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ರಂಗಕರ್ಮಿ ಕೆ ವಿ ಅಕ್ಷರ

ಚಾಣಕ್ಯಪುರಿ | ದೇವೇಗೌಡ ಮತ್ತು ಸಿದ್ದರಾಮಯ್ಯ ಗುರು-ಶಿಷ್ಯರಲ್ಲ!
ಕೋರ್ಟ್‌ ಕದನ ಗೆದ್ದ ತಮಿಳುನಾಡು ಸಿಎಂ ಪಳನಿಸ್ವಾಮಿ ಮುಂದಿರುವ ಸವಾಲುಗಳೇನು?
ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಮುಚ್ಚುವ ಗೌಡರ ಹೇಳಿಕೆ ನೆನಪಿಸಿದ ಕಹಿಸತ್ಯ
Editor’s Pick More