ತೀರ್ಥಹಳ್ಳಿ ಕ್ಷೇತ್ರದಲ್ಲಿ 1962, 1967ರಲ್ಲಿ ಗೆದ್ದವರು ಯಾರು? ಯಾವ ಪಕ್ಷ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣಾ ಇತಿಹಾಸವನ್ನು ಅಂಕಿಅಂಶಗಳ ಮೂಲಕ ತಿಳಿಸುವ ಪ್ರಯತ್ನಕ್ಕೆ ‘ದಿ ಸ್ಟೇಟ್‌’ ಮುಂದಾಗಿದೆ. ಇದರ ಭಾಗವಾಗಿ ವಿಶೇಷ ಆನ್‌ಲೈನ್‌ ಚುನಾವಣಾ ಕ್ವಿಝ್ ‌ಅನ್ನು ನಿಮ್ಮ ಮುಂದಿರಿಸಲಾಗಿದೆ. ಇಲ್ಲಿ ಕೇಳುವ ಪ್ರಶ್ನೆಗೆ ಉತ್ತರಕ್ಕಾಗಿ ಕೆಳಗೆ ನೀಡಿರುವ ಚುನಾವಣಾ ಮಾಹಿತಿ ಕಣಜದ ಲಿಂಕ್‌ನಲ್ಲಿ ಹುಡುಕಿ 

ಸುಳಿವು:

ಇವರು ಪ್ರಖರ ಸಮಾಜವಾದಿಯಾಗಿದ್ದವರು.


ಸರಿಯಾದ ಉತ್ತರಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ ನೋಡಿ:

http://election.thestate.news/

ವೈಎಸ್‌ಆರ್‌ ಕಾಂಗ್ರೆಸ್‌ ಹೆಣೆದ ಜಾಲದಲ್ಲಿ ಸಿಲುಕಿ ನಲುಗುತ್ತಿದೆಯಾ ಟಿಡಿಪಿ?
ಅವಿಶ್ವಾಸ ಗೊತ್ತುವಳಿಯಲ್ಲಿ ಪ್ರತಿಪಕ್ಷಗಳೇನೋ ಸೋತವು, ಆದರೆ ಮೋದಿ ಗೆದ್ದರೇ?
ಆಂಧ್ರಕ್ಕೆ ದ್ರೋಹ ಮಾಡಿದ ಪ್ರಧಾನಿ ಮೋದಿ: ಗುಂಟೂರು ಸಂಸದ ಜಯದೇವ ಗುಡುಗು
Editor’s Pick More