1974ರ ವಿಧಾನಸಭಾ ಚುನಾವಣೆಯಲ್ಲಿ ಕಣದಲ್ಲಿದ್ದ ಒಟ್ಟು ಅಭ್ಯರ್ಥಿಗಳೆಷ್ಟು?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ವಿಧಾನಸಭಾ ಚುನಾವಣಾ ಇತಿಹಾಸವನ್ನು ಅಂಕಿಅಂಶಗಳ ಮೂಲಕ ತಿಳಿಸುವ ಪ್ರಯತ್ನಕ್ಕೆ ‘ದಿ ಸ್ಟೇಟ್‌’ ಮುಂದಾಗಿದೆ. ಇದರ ಭಾಗವಾಗಿ ವಿಶೇಷ ಆನ್‌ಲೈನ್‌ ಚುನಾವಣಾ ಕ್ವಿಝ್ ‌ಅನ್ನು ನಿಮ್ಮ ಮುಂದಿರಿಸಲಾಗಿದೆ. ಇಲ್ಲಿ ಕೇಳುವ ಪ್ರಶ್ನೆಗೆ ಉತ್ತರಕ್ಕಾಗಿ ಕೆಳಗೆ ನೀಡಿರುವ ಚುನಾವಣಾ ಮಾಹಿತಿ ಕಣಜದ ಲಿಂಕ್‌ನಲ್ಲಿ ಹುಡುಕಿ 

ಸುಳಿವು:

ಅದೇ ಮೊದಲು ಅಭ್ಯರ್ಥಿಗಳ ಸಂಖ್ಯೆ ಸಾವಿರ ದಾಟಿತ್ತು.


ಸರಿಯಾದ ಉತ್ತರಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ ನೋಡಿ:

http://election.thestate.news/

ಮತ್ತೆ ಮುನ್ನೆಲೆಗೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ?
ಬಿಜೆಪಿ ತೊರೆಯಲು ಮುಂದಾದ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ
ಬೆಂಗಳೂರು ಬಿಟ್ಟು ಮತ್ತೆ ಕರಾವಳಿಯತ್ತ ಹೊರಟರೇ ಕೇಂದ್ರ ಸಚಿವ ಸದಾನಂದಗೌಡ?
Editor’s Pick More