ಸಿ ಟಿ ರವಿ ಮನದ ಮಾತು | ಆಪತ್ಕಾಲದಲ್ಲಿರುವ ಬಿಜೆಪಿಗೆ ಗೆಲುವೇ ಮುಖ್ಯ

ಬಿಜೆಪಿಯ ಅಭ್ಯರ್ಥಿಗಳ ಆಯ್ಕೆಯಲ್ಲಿನ ಗೊಂದಲ, ಗಣಿ ಆರೋಪದಲ್ಲಿ ಜೈಲುಪಾಲಾಗಿದ್ದ ಜನಾರ್ದನ ರೆಡ್ಡಿ ಪಕ್ಷದಲ್ಲಿ ಸಕ್ರಿಯವಾಗಿರುವುದು, ಸಿಎಂ ಸಿದ್ದರಾಮಯ್ಯ ಅವರು ‘ಲೂಟಿ ರವಿ’ ಎಂದು ಆರೋಪಿಸಿದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿ ಟಿ ರವಿ ಅವರು ಮುಕ್ತವಾಗಿ ಮಾತನಾಡಿದ್ದಾರೆ

ಚಾಣಕ್ಯಪುರಿ | ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ರಾಹುಲ್‌ ಗಾಂಧಿ ಗರಂ ಆಗಿದ್ದೇಕೆ?
ಕರ್ನಾಟಕದಲ್ಲಿ ತಾರತಮ್ಯದ ಬಗ್ಗೆ ಮಾತನಾಡುವ ಬಿಜೆಪಿ, ಕೇರಳದಲ್ಲಿ ಮಾಡಿದ್ದೇನು?
ರಫೇಲ್‌ ಯುದ್ಧವಿಮಾನ ಹಗರಣದಲ್ಲಿ ಬಿಜೆಪಿ ಹಣಿಯಲು ಮೈಕೊಡವಿ ನಿಂತ ಕಾಂಗ್ರೆಸ್‌
Editor’s Pick More