ನವಲಗುಂದದಲ್ಲಿ ಮತ್ತೆ ಭುಗಿಲೆದ್ದ ಮಹದಾಯಿ, ಕಳಸಾ-ಬಂಡೂರಿ ಹೋರಾಟ

ಮಹದಾಯಿ, ಕಳಸಾ-ಬಂಡೂರಿ ಹೋರಾಟ ಮತ್ತೆ ಭುಗಿಲೆದ್ದಿದೆ. ಬುಧವಾರ ಧಾರವಾಡದ ನವಲಗುಂದದಲ್ಲಿ ರೈತಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ರೈತಭವನದ ಮುಂದೆ ಜಮಾಯಿಸಿದ ರೈತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿದರು

ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
ಅನಂತ್ ಕುಮಾರ್ ಹೆಗಡೆ ರಾಜಿನಾಮೆಗೆ ಆಗ್ರಹಿಸಿ ಬೀದರ್‌ನಲ್ಲಿ ಪ್ರತಿಭಟನೆ
Editor’s Pick More