ಹಿಜಾಬ್ ಕಡ್ಡಾಯಕ್ಕೆ ವಿರೋಧ, ಇರಾನ್‌ನಲ್ಲಿ ಮಹಿಳೆಯರ ಪ್ರತಿಭಟನೆ

ಇರಾನ್‌ನಲ್ಲಿ ಮುಸಲ್ಮಾನ್ ಮಹಿಳೆಯರಿಗೆ ಹಿಜಾಬ್ ಕಡ್ಡಾಯಗೊಳಿಸಿರುವ ಕ್ರಮವನ್ನು ಖಂಡಿಸಿ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇದಕ್ಕೆ ಬಾರಿ ಬೆಂಬಲ ಕೂಡ ವ್ಯಕ್ತವಾಗುತ್ತಿದ್ದು, ಮಹಿಳೆಯ ಪ್ರತಿಭಟನೆಗೆ ಪುರುಷರು ಕೂಡ ಬೆಂಬಲ ಸೂಚಿಸಿದ್ದಾರೆ

ಇರಾನ್‌ನಲ್ಲಿ ಮುಸಲ್ಮಾನ್ ಮಹಿಳೆಯರಿಗೆ ಹಿಜಾಬ್ ಕಡ್ಡಾಯಗೊಳಿಸಿರುವ ಕ್ರಮವನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇದಕ್ಕೆ ಬಾರಿ ಬೆಂಬಲ ಕೂಡ ವ್ಯಕ್ತವಾಗುತ್ತಿದ್ದು, ಮಹಿಳೆಯ ಪ್ರತಿಭಟನೆಗೆ ಪುರುಷರು ಕೂಡ ಬೆಂಬಲ ಸೂಚಿಸಿದ್ದಾರೆ. ತಮ್ಮ ಮಡದಿಯರು, ಸಹೋದರಿಯರು ಹಾಗೂ ತಾಯಂದಿರ ಬೆಂಬಲಕ್ಕೆ ನಿಂತಿರುವ ಪುರುಷರು, ಅವರ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವುದನ್ನು ಖಂಡಿಸಿದ್ದಾರೆ. ಬಲವಂತವಾಗಿ ಹಿಜಾಬ್ ಧರಿಸಲು ಒತ್ತಾಯಿಸುತ್ತಿರುವುದರ ವಿರುದ್ಧ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ನಿವೃತ್ತಿ ವೇತನಕ್ಕೆ ಆಗ್ರಹಿಸಿ ಸೀಮೆಎಣ್ಣೆ ವಿತರಕರಿಂದ ಬೀದರ್‌ನಲ್ಲಿ ಹೋರಾಟ 
ಬಾಲಕಿ ಮೇಲಿನ ಅತ್ಯಾಚಾರ, ಕೊಲೆಗೆ ಖಂಡನೆ; ಬೀದರ್‌ನಲ್ಲಿ ಪ್ರತಿಭಟನೆ
Editor’s Pick More