ಬೂತಯ್ಯನ ಮಗ ಅಯ್ಯು

ಕನ್ನಡದ ಮಹೋನ್ನತ ಚಿತ್ರಗಳಲ್ಲೊಂದಾದ ‘ಬೂತಯ್ಯನ ಮಗ ಅಯ್ಯು’ (1974) ಶತದಿನೋತ್ಸವ ಸಂದರ್ಭದಲ್ಲಿ ಡಾ.ರಾಜಕುಮಾರ್‌, ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಮತ್ತು ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಮಾತುಕತೆಯಲ್ಲಿ ತೊಡಗಿದ್ದ ದೃಶ್ಯ.

ಭವಾನಿ ಲಕ್ಷ್ಮೀನಾರಾಯಣ
ಪ್ರಗತಿ ಅಶ್ವತ್ಥ ನಾರಾಯಣ
Editor’s Pick More