ಪಪ್ಪಿಯೊಂದಿಗೆ ನಟಿ ಸಂಧ್ಯಾ

ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ ನಟಿ ಸಂಧ್ಯಾ ತಮ್ಮ ಪ್ರೀತಿಯ ‘ಪಪ್ಪಿ’ಯೊಂದಿಗೆ ಕ್ಯಾಮೆರಾಗೆ ಪೋಸು ಕೊಟ್ಟಿದ್ದಾರೆ. ಚೆನ್ನೈನ ಟಿ.ನಗರದಲ್ಲಿನ ಅವರ ನಿವಾಸದಲ್ಲಿ ಕ್ಲಿಕ್ಕಿಸಿದ ಚಿತ್ರವಿದು. ದಕ್ಷಿಣ ಭಾರತದ ಜನಪ್ರಿಯ ನಟಿ, ರಾಜಕಾರಣಿ ಜಯಲಲಿತಾ ಅವರ ತಾಯಿ ಸಂಧ್ಯಾ

ಭವಾನಿ ಲಕ್ಷ್ಮೀನಾರಾಯಣ
ಪ್ರಗತಿ ಅಶ್ವತ್ಥ ನಾರಾಯಣ
Editor’s Pick More