ಹಾಡಿನ ಧ್ವನಿಮುದ್ರಣ

ಮದರಾಸಿನ ರೇವತಿ ಸ್ಟುಡಿಯೋದಲ್ಲಿ ‘ಅನಿರೀಕ್ಷಿತ’ (1969) ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಸಂಗೀತ ಸಂಯೋಜಕ ವಿಜಯ ಭಾಸ್ಕರ್‌ ಮತ್ತು ಚಿತ್ರದ ನಿರ್ದೇಶಕ ನಾಗೇಶ್ ಬಾಬ ಅವರೊಂದಿಗೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ.

ಭವಾನಿ ಲಕ್ಷ್ಮೀನಾರಾಯಣ
ಪ್ರಗತಿ ಅಶ್ವತ್ಥ ನಾರಾಯಣ
Editor’s Pick More