ಮಾನು - ರೇಖಾರಾಣಿ

‘ಮಣಿ’ ಕನ್ನಡ ಸಿನಿಮಾ ಚಿತ್ರೀಕರಣ ಸಂದರ್ಭ. ನಂದಿಬೆಟ್ಟಕ್ಕೆ ಹಾಡಿನ ಚಿತ್ರೀಕರಣಕ್ಕೆ ಬಂದಿದ್ದ ಚಿತ್ರದ ತಾರೆಯರಾದ ಮಾನು ಮತ್ತು ರೇಖಾರಾಣಿ ಚಿಕ್ಕಬಳ್ಳಾಪುರದಲ್ಲಿ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರ ಮನೆಗೆ ಭೇಟಿ ನೀಡಿದ್ದರು. ಆಗ ಭವಾನಿ ಲಕ್ಷ್ಮೀನಾರಾಯಣ ಅವರು ಸೆರೆಹಿಡಿದ ಚಿತ್ರವಿದು. ಎವಿಎಂ ಚಿತ್ರನಿರ್ಮಾಣ ಸಂಸ್ಥೆ ಕೈಗೆತ್ತಿಕೊಂಡಿದ್ದ ಈ ಸಿನಿಮಾ ಪೂರ್ಣಗೊಳ್ಳಲಿಲ್ಲ.

ಭವಾನಿ ಲಕ್ಷ್ಮೀನಾರಾಯಣ
ಪ್ರಗತಿ ಅಶ್ವತ್ಥ ನಾರಾಯಣ
Editor’s Pick More