ಎಚ್ ವಿಶ್ವನಾಥ್ ಮನದ ಮಾತು | ನಾನು ಅರಸು ಗರಡಿಯಲ್ಲಿ ಅನುಭವ ಪಡೆದವನು

ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಿರುವ ಮಾಜಿ ಸಚಿವ ಎಚ್ ವಿಶ್ವನಾಥ್ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ‘ದಿ ಸ್ಟೇಟ್’ ಜೊತೆ ಹಂಚಿಕೊಂಡಿದ್ದಾರೆ. ತಾವು ದೇವರಾಜ ಅರಸರ ಗರಡಿಯಲ್ಲಿ ಪಳಗಿದ ರಾಜಕೀಯ ಪಟು ಎಂದು ಹೇಳಿಕೊಂಡಿದ್ದಾರೆ. ಇನ್ನೂ ಏನೆಲ್ಲಾ ಮಾತನಾಡಿದ್ದಾರೆ? ವಿಡಿಯೋ ನೋಡಿ

ಸ್ಟೇಟ್‌ಮೆಂಟ್‌ | ಕೇರಳ, ಕೊಡಗು, ಪ್ರವಾಹ, ಪ್ಯಾರಿಸ್‌
ಮುದ್ದಿ ಕಿ ಬಾತ್ | ಮಳೆ ತೊಂದರೆ ಕೊಟ್ಟರೆ ಅವತ್ತೊಂದಿನ ಮಾತ್ರ ಕೊಡಬೇಕು!
ಸ್ಟೇಟ್‌ಮೆಂಟ್ | ಅಟಲ್‌ ಬಿಹಾರಿ ವಾಜಪೇಯಿ ಎಂಬ ರಾಜಕೀಯ ಒಗಟಿನ ಸುತ್ತ
Editor’s Pick More