ವೈರಲ್ ವಿಡಿಯೋ | ಮೈ ಕೊರೆವ ಚಳಿಯಲ್ಲಿ ನೃತ್ಯ ಮಾಡಿ ಸಂಭ್ರಮಿಸಿದ ಯುವಕ

ಮಂಜಿನಿಂದ ಆವೃತವಾದ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರು, ಸಾಮಾನ್ಯವಾಗಿ ಮೈ ತುಂಬಾ ಬೆಚ್ಚನೆ ಉಡುಪು ಧರಿಸಿ, ಪ್ರಕೃತಿ ಸೌಂದರ್ಯ ಸವಿಯುತ್ತಾರೆ. ಹೆಚ್ಚೆಂದರೆ, ಮಂಜಿನೊಂದಿಗೆ ಆಟವಾಡುತ್ತಾರೆ. ಆದರೆ ಅಮೆರಿಕಾದಲ್ಲಿ ಭಾರತೀಯನೊಬ್ಬ, ಹಿಮಧಾರೆಯಲ್ಲೇ ‘ಆಜಾ ವೊ ಮೇರಿ ತಮನ್ನಾ,’ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More