ವಿಡಿಯೋ| ಹೈದರಾಬಾದ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದ ದೃಶ್ಯವಿದು

ಹೈದರಾಬಾದ್‌ನ ಮೇಡಿಪಲ್ಲಿಯ ಗ್ಯಾರೇಜ್‌ವೊಂದರಲ್ಲಿ ೨ ಪೆಟ್ರೋಲ್‌ ಟ್ಯಾಂಕರ್‌ಗಳು ಶುಕ್ರವಾರ (ಜ.೧೨) ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ೧೮ ಮಂದಿ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಗೆ ಮುಗಿಲೆತ್ತರಕ್ಕೆ ಆವರಿಸಿತ್ತು. ಘಟನೆಯನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಅದರಲ್ಲೇನಿದೆ?

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More