ರಿಹರ್ಸಲ್ | ಸಿತಾರ್ ವಾದಕಿ ಅನೌಷ್ಕಾ ಶಂಕರ್ ತಾಲೀಮು

ಸಿತಾರ್ ವಾದನದಿಂದ ಜಗತ್ತಿನ ಗಮನ ಸೆಳೆದಿರುವ ಅನೌಷ್ಕಾ ಶಂಕರ್, ಪ್ರಸಿದ್ಧ ಸಿತಾರ್ ವಾದಕ ಪಂಡಿತ್‌ ರವಿಶಂಕರ್ ಪುತ್ರಿ. ದೇಶ-ವಿದೇಶಗಳಲ್ಲಿ ಹಲವು ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. ಲಂಡನ್‌ ಕಾರ್ಯಕ್ರಮಕ್ಕಾಗಿ ಅನೌಷ್ಕಾ ಅವರು ತಮ್ಮ ಸಹಪಾಠಿಗಳೊಂದಿಗೆ ನಡೆಸಿದ ತಾಲೀಮು ಇಲ್ಲಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More