‘ನಾನು ಹೆಚ್ಚು ಕಲಿತವನಲ್ಲ, ಓದು ನಟನೆಯ ಕೈ ಹಿಡಿಯಿತು’| ನಟ ಅನಂತನಾಗ್‌ ಸಂದರ್ಶನ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್, ತೆಲುಗು, ತಮಿಳು, ಹಿಂದಿ, ಮರಾಠಿ, ಕೊಂಕಣಿ, ಬಂಗಾಲಿ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡವರು. ಸಿನಿಮಾ, ರಂಗಭೂಮಿ, ರಾಜಕಾರಣ ಹೀಗೆ ವಿವಿಧ ರಂಗಗಳಲ್ಲಿ ದುಡಿದ ಅನಂತ ನಾಗ್‌, ದಶಕಗಳ ತಮ್ಮ ನೆನಪುಗಳನ್ನು ಇಲ್ಲಿ ಮೆಲುಕು ಹಾಕಿದ್ದಾರೆ. ಸುಗತ ಶ್ರೀನಿವಾಸರಾಜು ಅವರು ನಡೆಸಿದ ಮೂರು ಕಂತುಗಳ ಸಂದರ್ಶನ ಇಲ್ಲಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More