ಪ್ರತಾಪ್‌ಗೌಡ ಮನದ ಮಾತು | ಗ್ರಾಮೀಣ ಸೇವೆಯಿಂದ ಸರ್ಕಾರಿ ಬಸ್‌ಗಳಿಗೆ ಲಾಭವಿಲ್ಲ

ನೀರಾವರಿ, ರಸ್ತೆ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಕ್ಷೇತ್ರದಲ್ಲಿ  ಪ್ರಾಮಾಣಿಕವಾಗಿ ಜಾರಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಮಸ್ಕಿ ತಾಲೂಕು ಆರಂಭವಾಗಿದ್ದು, ಕಚೇರಿಗಳಲ್ಲಿ ತಾತ್ಕಾಲಿಕ ಕಾರ್ಯ ನಡೆಯುತ್ತಿದೆ ಎಂದು ಕ್ಷೇತ್ರ ಸಾಧನೆಯನ್ನು ಹಂಚಿಕೊಂಡ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More