ದಿ ಸ್ಟೇಟ್‌ ಜನ ಪ್ರಣಾಳಿಕೆ| ರಾಜ್ಯದ ಅಭಿವೃದ್ಧಿಗೆ ಅತ್ಯಗತ್ಯವಾದ 100 ಅಂಶಗಳು

ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಆಗಲೇಬೇಕಾದ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ‘ದಿ ಸ್ಟೇಟ್‌’ ೧೦೦ ಅಂಶಗಳ ಜನ ಪ್ರಣಾಳಿಕೆಯನ್ನು ಪ್ರಸ್ತುತ ಪಡಿಸುತ್ತಿದೆ. ರಾಜ್ಯದ ಯಾವುದೇ ರಾಜಕೀಯ ಪಕ್ಷ ಪ್ರಣಾಳಿಕೆಯನ್ನು ಘೋಷಣೆ ಮಾಡುವ ಮೊದಲೇ ಜನ ಪ್ರಣಾಳಿಕೆಯನ್ನು ರಾಜ್ಯದ ಮುಂದೆ ಇಡುತ್ತಿದ್ದೇವೆ. ಇಲ್ಲಿರುವ ಅಂಶಗಳನ್ನು ಆಯಾ ಕ್ಷೇತ್ರದ ತಜ್ಞರು, ಪರಿಣಿತರು ಮತ್ತು ಗಣ್ಯರು ಪರಾಮರ್ಶಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿ ಇಲ್ಲಿರುವ ಅಂಶಗಳನ್ನು ಸಂಪೂರ್ಣವಾಗಿ ಅಥವಾ ಪ್ರಿಯವಾದ ಆಯ್ದ ಅಂಶಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳಬಹುದು.

ಎಂ ಬಿ ಪಾಟೀಲ್ ಮನದ ಮಾತು| ಎಲ್ಲರನ್ನೂ ಒಳಗೊಳ್ಳುವುದೇ ಲಿಂಗಾಯತ ಧರ್ಮ
ವಿಡಿಯೋ ಸ್ಟೋರಿ | ಪ್ಲಾಸ್ಟಿಕ್ ಬಳಕೆಯಿಂದ ಗುಡಿ ಕೈಗಾರಿಕೆ ಉತ್ಪನ್ನ ಮೂಲೆಗುಂಪು
ವಿಡಿಯೋ | ಪೆರಿಯಾರ್ ಪ್ರತಿಮೆ ಧ್ವಂಸ, ಗಾಯನದ ಮೂಲಕ ಖಂಡಿಸಿದ ಟಿ ಎಂ ಕೃಷ್ಣ
Editor’s Pick More