ಡಾಟಾ ವಿಡಿಯೋ | ಬಾದಾಮಿ ವಿಧಾನಸಭಾ ಕ್ಷೇತ್ರದ ಬಗ್ಗೆ ನಿಮಗೆಷ್ಟು ಗೊತ್ತು?

ಬಾದಾಮಿ ವಿಧಾನಸಭಾ ಕ್ಷೇತ್ರ ಈ ಬಾರಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕಾರಣಕ್ಕಾಗಿ. ಈ ಕ್ಷೇತ್ರದಿಂದ 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಹಾಗುಂಡಪ್ಪ ಕಲ್ಲಪ್ಪ ಪಟ್ಟಣಶೆಟ್ಟಿಯವರು ಜಯ ಗಳಿಸಿದ್ದರೆ, 2013ರ ಚುನಾವಣೆಯಲ್ಲಿ, ಕಾಂಗ್ರೆಸ್‌ನ ಬಿ ಬಿ ಚಿಮ್ಮನಕಟ್ಟಿ ಗೆಲುವು ಸಾಧಿಸಿದ್ದರು. ಇಲ್ಲಿನ ಒಟ್ಟು ಜನಸಂಖ್ಯೆ 2,78,344. ವಿಧಾನಸಭಾ ಚುನಾವಣಾ ಮತದಾರರು 1,96,673, ಸಂಸತ್ ಚುನಾವಣಾ ಮತದಾರರ ಸಂಖ್ಯೆ 2,03,622.

ಕಲಾವಿದ ಎಸ್ ಜಿ ವಾಸುದೇವ್‌ ಸಂದರ್ಶನ | ಆರು ದಶಕಗಳ ಕಲಾ ಬದುಕಿನ ಮೆಲುಕು
ಮುದ್ದಿ ಕಿ ಬಾತ್ | ಬೆಳಗಾವಿ ರಾಜಕಾರವೇ ರಾಜ್ಯ ರಾಜಕಾರಣ ಆದಂತಾಗಿದೆ!
ರೂಪಾಂತರ | ಕಂತು 4 | 216 ಮಂದಿ ಗನ್‌ಮ್ಯಾನ್‌ಗಳನ್ನು ವಾಪಸು ಕರೆಸಿದ ಪ್ರಸಂಗ
Editor’s Pick More