ವೈರಲ್ ವಿಡಿಯೋ | ಗಿನ್ನೆಸ್ ದಾಖಲೆ ಬರೆದ ಉಡುಪಿ ಬಾಲಕಿ

ಉಡುಪಿ ನೃತ್ಯಪಟು ಒಂಬತ್ತರ ಹರೆಯದ ತನುಶ್ರೀ ಪಿತ್ರೋಡಿ, ಎದೆಯ ಭಾಗ ಹಾಗೂ ತಲೆಯನ್ನು ಸ್ಥಿರವಾಗಿ ಇರಿಸಿ ಉಳಿದ ಭಾಗವನ್ನು ಒಂದು ನಿಮಿಷಕ್ಕೆ 41 ಬಾರಿ ತಿರುಗಿಸುವ (ಮೋಸ್ಟ್ ಫುಲ್ ಬಾಡಿ ರೆವೋಲ್ಯುಶನ್ ಮೈಟೈನಿಂಗ್ ಎ ಚೆಸ್ಟ್ ಸ್ಟಾಂಡ್ ಪೊಸಿಷನ್) ಮೂಲಕ ಗಿನ್ನೆಸ್ ದಾಖಲೆ ಮಾಡಿದ್ದಾರೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More