ಸಾಮಾಜಿಕ ಸಮಾನತೆಯ ಹರಿಕಾರ ಅಂಬೇಡ್ಕರ್ 

ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಲ್ಲೊಬ್ಬರಾದ ಡಾ ಬಿ ಆರ್ ಅಂಬೇಡ್ಕರ್ ಏಪ್ರಿಲ್ 14, 1891ರಲ್ಲಿ ಜನಿಸಿದರು. ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ, ಅವರ ಕುರಿತಾಗಿ ರಚಿಸಿದ ಕಿರುಚಿತ್ರ ಇಲ್ಲಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More