ಡಾಟಾ ವಿಡಿಯೋ | ಚಾಮರಾಜಪೇಟೆ ಕ್ಷೇತ್ರದಲ್ಲಿ ಮುಸ್ಲಿಂ ಮತಗಳೇ ನಿರ್ಣಾಯಕ

ಮಾಜಿ ಸಿಎಂ ಎಸ್ ಎಂ ಕೃಷ್ಣ ಸ್ಪರ್ಧಿಸಿ ಗೆದ್ದಿದ್ದ ಚಾಮರಾಜಪೇಟೆ ಈಗ ಕುತೂಹಲದ ಕೇಂದ್ರ. ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿರುವ ಜಮೀರ್ ಅಹ್ಮದ್ ಖಾನ್ ಪ್ರಭಾವ ಈ ಕ್ಷೇತ್ರದಲ್ಲಿ ಹೆಚ್ಚಾಗಿದೆ. ಆದರೆ, ದೇವೇಗೌಡರು ಜಮೀರ್‌ ಅವರನ್ನು ಸೋಲಿಸಲು ಪಣ ತೊಟ್ಟಿರುವುದು ಗಮನಾರ್ಹ

ಕಲಾವಿದ ಎಸ್ ಜಿ ವಾಸುದೇವ್‌ ಸಂದರ್ಶನ | ಆರು ದಶಕಗಳ ಕಲಾ ಬದುಕಿನ ಮೆಲುಕು
ಮುದ್ದಿ ಕಿ ಬಾತ್ | ಬೆಳಗಾವಿ ರಾಜಕಾರವೇ ರಾಜ್ಯ ರಾಜಕಾರಣ ಆದಂತಾಗಿದೆ!
ರೂಪಾಂತರ | ಕಂತು 4 | 216 ಮಂದಿ ಗನ್‌ಮ್ಯಾನ್‌ಗಳನ್ನು ವಾಪಸು ಕರೆಸಿದ ಪ್ರಸಂಗ
Editor’s Pick More