ಬಿ ಟಿ ವೆಂಕಟೇಶ್ ಮನದ ಮಾತು | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತ ಸುಪ್ರೀಂ ಮಾತು ಸರಿಯಲ್ಲ

ನ್ಯಾ.ಲೋಯಾ ಸಾವಿನ ಪ್ರಕರಣ ಕುರಿತ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸ್ವಹಿತಾಸಕ್ತಿಗಳ ಕಾರ್ಖಾನೆಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ವಕೀಲರ ಸಮೂಹದಲ್ಲಿ ಆಕ್ಷೇಪಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಮಾಜಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ ಟಿ ವೆಂಕಟೇಶ್‌ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮಹತ್ವದ ಬಗ್ಗೆ ಮಾತನಾಡಿದ್ದಾರೆ

ವಿಡಿಯೋ | ಐತಿಹಾಸಿಕ ನಾಟಕ, ಕಾದಂಬರಿ ಬರೆಯುವವರು ಇತಿಹಾಸ ಓದುವುದಿಲ್ಲ: ಕಾರ್ನಾಡ್‌
ಸ್ಟೇಟ್‌ಮೆಂಟ್‌ | ಕೇರಳ, ಕೊಡಗು, ಪ್ರವಾಹ, ಪ್ಯಾರಿಸ್‌
ನಾನೇಕೆ ‘ರಾಕ್ಷಸ ತಂಗಡಿ’ ಬರೆದೆ? ಗಿರೀಶ್‌ ಕಾರ್ನಾಡ್‌ ಹೇಳುತ್ತಾರೆ | ಭಾಗ ೧
Editor’s Pick More