ವಿಡಿಯೋ | ಜನರು ಅರ್ಥ ಮಾಡಿಕೊಳ್ಳಲಿಲ್ಲ ಎಂದು ನೊಂದುಕೊಂಡ ವೈಎಸ್‌ವಿ ದತ್ತ

ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ವೈಎಸ್‌ವಿ ದತ್ತ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ್‌ ವಿರುದ್ಧ ಸೋಲನುಭವಿಸಿದ್ದಾರೆ. ಈ ಮೊದಲು ತಮ್ಮನ್ನು ಶಾಸಕನಾಗಿ ಆಯ್ಕೆ ಮಾಡಿದ ಜನರಿಗೆ ಧನ್ಯವಾದ ಹೇಳಿದ ಅವರು, ಜನರು ತಮ್ಮನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು ನುಡಿದಿದ್ದಾರೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More