ಗವರ್ನರ್‌ ವಜುಭಾಯಿ ವಾಲಾ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದ ವಿಡಿಯೋ ವೈರಲ್!

ರಾಜಭವನದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಷ್ಟ್ರಗೀತೆ ಕೇಳಿಸಿಕೊಂಡು ಗೌರವ ಸೂಚಿಸದೆ ನೇರವಾಗಿ ಸಭೆಯಿಂದ ಕೆಳಗಿಳಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ

ವಜುಭಾಯಿ ವಾಲಾ ಅವರು ರಾಷ್ಟ್ರಗೀತೆಗೆ ಅವಮಾನಿಸಿ ಕೆಳಗಿಳಿದು ಹೋಗಿದ್ದನ್ನು ಕಂಡು ಅಧಿಕಾರಿಗಳು ಆಶ್ಚರ್ಯಚಕಿತರಾಗಿದ್ದಾರೆ. ಆದರೆ, ರಾಜಭವನದ ಬಾಗಿಲ ಬಳಿ ಹೋಗಿದ್ದ ವಾಲಾ ಅವರಿಗೆ ತಮ್ಮ ತಪ್ಪಿನ ಅರಿವಾಗಿ ಮತ್ತೆ ವಾಪಸ್ ಆಗಿದ್ದಾರೆ. ನಂತರ ಅಧಿಕಾರಿಗಳ ಜೊತೆ ಸಭೆಯಲ್ಲಿ ನಿಂತು ಗೌರವ ಸೂಚಿಸಿದ್ದಾರೆ. ೨೦೧೫ರ ಮಾ.೧೧ರ ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More