ವೈರಲ್ ವಿಡಿಯೋ | ದಾವಣಗೆರೆ ನಗರದಲ್ಲಿ ಮಹಿಳೆ ಮೇಲೆ ಹೆಜ್ಜೇನು ದಾಳಿ

ದಾರಿಯಲ್ಲಿ ಸಾಗುತ್ತಿದ್ದ ಮಹಿಳೆ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೆಜ್ಜೇನು ಹುಳಗಳಿಂದ ಕಂಗಾಲಾದ ಮಹಿಳೆ ರಸ್ತೆ ಮೇಲೆ ಉರುಳಾಡಿ ಬೊಬ್ಬಿಡಲಾರಂಭಿಸಿದರು. ಆಟೋ ಚಾಲಕರೊಬ್ಬರು ಸಮಯಪ್ರಜ್ಞೆ ಮೆರೆದು ಜೇನುಹುಳಗಳಿಂದ ಆಕೆಯನ್ನು ಕಾಪಾಡಲು ಯತ್ನಿಸಿದರು

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More