ವೈರಲ್ ವಿಡಿಯೋ | ಅಗ್ನಿಶಾಮಕ ದಳದ ಸಿಬ್ಬಂದಿಯ ವಿಶೇಷ ಕೌಶಲ್ಯ

ಚೀನಾದ ಫೈರ್ ಫೈಟರ್ ಸಾಹಸ ಇದೀಗ ವೈರಲ್ ಆಗಿದೆ. ಸಿಜಿಟಿಎನ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ವಿಶೇಷ ಕೌಶಲ್ಯ ಪ್ರದರ್ಶಿಸಿದ್ದು, 26 ಸೆಕೆಂಡ್‌ಗಳ ಈ ವಿಡಿಯೋ ಬಗೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More