ವೈರಲ್ ವಿಡಿಯೋ | ಹೆಬ್ಬಾವಿನೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಿದ್ದ ಅಧಿಕಾರಿಗೇನಾಯಿತು?

ಪಶ್ಚಿಮ ಬಂಗಾಳದ ಜಲಪೈ ಗುರಿಯ ಅರಣ್ಯಒಂದರಲ್ಲಿ ಪತ್ತೆಯಾದ ಹೆಬ್ಬಾವೊಂದನ್ನು ಸುರಕ್ಷಿತವಾಗಿ ಹಿಡಿದ ಅರಣ್ಯಾಧಿಕಾರಿ ಸಂಜಯ್ ದತ್ ಕೊಂಚದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಫೋಟೋ  ತೆಗೆಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ, ಅಚಾತುರ್ಯವೊಂದು ನಡೆದಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More