ಸಮ್ಮಿಶ್ರ ಸರ್ಕಾರ ಮಾಡಿದ ಕೃಷಿ ಸಾಲ ಮನ್ನಾ ಕುರಿತು ತುಮಕೂರು ರೈತನ ಮಾತು

ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿರುವ ಸಿಎಂ ಕುಮಾರಸ್ವಾಮಿ, ಸಾಲ ಮನ್ನಾ ಮಾಡಲು ಸರ್ಕಾರದ ಒಟ್ಟು ಸಾಲದ ಪ್ರಮಾಣ ಹಿಗ್ಗಿಸಿದ್ದಾರೆ. ೩೪ ಸಾವಿರ ಕೋಟಿ ಸಾಲಮನ್ನಾ ಮಾಡಿದ್ದು, ಇದರಿಂದ ರೈತರಿಗೆ ಅನುಕೂಲ ಎಷ್ಟು? ಈ ಕುರಿತು ರೈತರೇ ಹೇಳಿಕೊಂಡ ಮಾತುಗಳು ‘ದಿ ಸ್ಟೇಟ್‌’ನಲ್ಲಿ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More