ಮುದ್ದಿ ಕಿ ಬಾತ್ | ಖಾಸಗಿ ಶಾಲೆ ವಿದ್ಯಾರ್ಥಿಗಳು ಖಾಸಗಿ ಬಸ್‌ ಪಾಸ್‌ ಪಡೆಯಲಿ!

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ ಪಾಸ್‌ ಕೊಡುವುದಾಗಿ ಸಿಎಂ ಎಚ್‌ಡಿಕೆ ಹೇಳಿದ್ದಾರೆ. ಈ ನಿರ್ಧಾರ ಒಳ್ಳೆಯದೇ ಅನ್ನಿ. ಹಾಗಿದ್ದರೆ, ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದಲ್ಲವೇ? ಅನ್ಯಾಯ ಆಗುವುದಿಲ್ಲ. ಅದು ಹೇಗೆಂಬುದು ಇಂದಿನ ‘ಮುದ್ದಿ ಕಿ ಬಾತ್‌’

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More