ವೈರಲ್ ವಿಡಿಯೋ | ನಿದ್ದೆಯಲ್ಲಿದ್ದ ರವಿಶಾಸ್ತ್ರಿಯನ್ನು ಭಜ್ಜಿ ಎಬ್ಬಿಸಿದ ಬಗೆ!

ಟೀಂ ಇಂಡಿಯಾ ಹಾಗೂ ಇಂಗ್ಲೆಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ನಿದ್ರೆಗೆ ಜಾರಿದ್ದಾರೆ. ನಿದ್ದೆ ಮಾಡುತ್ತಿದ್ದ ರವಿಶಾಸ್ತ್ರಿಯನ್ನು ಕಾಮೆಂಟರಿ ಮಾಡುತ್ತಿದ್ದ ಹರ್ಭಜನ್ ಸಿಂಗ್, “ಎದ್ದೇಳಿ ರವಿಶಾಸ್ತ್ರಿಗಳೇ,” ಎಂದಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More