ವೈರಲ್ ವಿಡಿಯೋ | ಭಾರಿ ಮಳೆಗೆ ಕುಸಿದ ಎರಡಂತಸ್ತಿನ ಮನೆ

ಪಶ್ಚಿಮ ಬಂಗಾಳದಲ್ಲಿ ಸುರಿದ ಭಾರಿ ಮಳೆಗೆ ಎರಡಂತಸ್ತಿನ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದ ವಿಡಿಯೋ ವೈರಲ್ ಆಗಿದೆ. ಬಂಕೂರಾ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 354 ಎಂಎಂ ಮಳೆ ಸುರಿದಿದೆ ಎಂಬ ಮಾಹಿತಿ ಇದೆ

ಸ್ಟೇಟ್‌ಮೆಂಟ್‌ | ಸಚಿವ ಎಚ್‌ ಡಿ ರೇವಣ್ಣ ಜನರಲ್ಲಿ ಕ್ಷಮೆ ಕೇಳಬೇಕು
ಗಲ್ಲಿ ಬೆಲ್ಲಿ | ಇಲ್ಲಿದೆ ಬನ್ನಿ, ದಾವಣಗೆರೆಯ ಬೊಂಬಾಟ್ ಮಿರ್ಚಿ-ಮಂಡಕ್ಕಿ
ಮುದ್ದಿ ಕಿ ಬಾತ್ | ಯಾವುದೇ ಪ್ರಶ್ನೆಗೂ ಸಿಎಂ ಎಚ್‌ಡಿಕೆ ಬಳಿ ಇರುತ್ತದೆ ಮರುಪ್ರಶ್ನೆ!
Editor’s Pick More