ವೈರಲ್ ವಿಡಿಯೋ | ಭಾರತೀಯ ಯೋಧನ ಅದ್ಭುತ ಡಾನ್ಸ್

ಭಾರತೀಯ ಯೋಧನೊಬ್ಬನ ಡಾನ್ಸ್ ಇದೀಗ ವೈರಲ್ ಆಗಿದೆ. ಸೇನಾ ಶಿಬಿರದಲ್ಲಿ ನಡೆದ ಮನರಂಜನಾ ಕಾರ್ಯಕ್ರಮದ ವೇಳೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದು, ಆತನ ಡಾನ್ಸ್‌ಗೆ ಸೈನಿಕರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದಾರೆ. 2.24 ನಿಮಿಷಗಳ ಈ ವಿಡಿಯೋ ಇದೀಗ ವೈರಲ್ ಆಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More