ಮುದ್ದಿ ಕಿ ಬಾತ್ | ಬ್ಯಾನ್ ಆಗಿರೋ ಪ್ಲೆಕ್ಸ್‌ಗಳು ಫೇಸ್‌ಬುಕ್‌ನಲ್ಲಿ ಬಂದರೆ?

ಹೈಕೋರ್ಟ್ ಆದೇಶದಂತೆ ಬಿಬಿಎಂಪಿ ಬೆಂಗಳೂರಿನಲ್ಲಿರುವ ಪ್ಲೆಕ್ಸ್‌ ತೆರವುಗೊಳಿಸೋ ಕಾರ್ಯ ಮಾಡುತ್ತಿದೆ. ಆದರೆ ಇಲ್ಲಿ ಕಾಡುವ ಒಂದು ಪ್ರಶ್ನೆ ಏನೆಂದರೆ, ಬೆಂಗಳೂರು ಬೀದಿಯಲ್ಲಿ ಮಾಯವಾಗಿರುವ ಪ್ಲೆಕ್ಸ್‌ಗಳು ಕೆಲವು ದಿನಗಳ ನಂತರ ನೇರವಾಗಿ ಫೇಸ್‌ಬುಕ್‌ನಲ್ಲಿ ಬಂದು ಕೂತರೆ ಹೇಗೆ ಅನ್ನೋದು!

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More