ಸ್ಟೇಟ್‌ಮೆಂಟ್‌ | ಕಳೆದೊಂದು ವರ್ಷದಲ್ಲಿ ನಮ್ಮನ್ನು ಕಾಡಿದ ಸ್ವಾತಂತ್ರ್ಯ ಹರಣದ ಹತ್ತು ಸಂಗತಿಗಳು

ಭಾರತ ೭೨ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮದಲ್ಲಿದೆ. ಆದರೆ ನಿಜವಾದ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆಯೇ ಎಂಬ ಪ್ರಶ್ನೆ ಕಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಕಳೆದೊಂದು ವರ್ಷದಲ್ಲಿ ವಿವಿಧ ರೀತಿಯ ಸನ್ನಿವೇಶಗಳು ಸ್ವಾತಂತ್ರ್ಯಕ್ಕೆ ಎರವಾದ ಅನುಭವ ನೀಡಿವೆ. ಸ್ವಾತಂತ್ರ್ಯ ಹರಣಕ್ಕೆ ಕಾರಣವಾದ ಅಂತಹ ಹತ್ತು ಅಂಶಗಳನ್ನು ಸುಗತ ಶ್ರೀನಿವಾಸರಾಜು ಇಲ್ಲಿ ಚರ್ಚಿಸಿದ್ದಾರೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More