ಸ್ಟೇಟ್‌ಮೆಂಟ್‌ | ಕೇರಳ, ಕೊಡಗು, ಪ್ರವಾಹ, ಪ್ಯಾರಿಸ್‌

ಕೇರಳ ಭಾರೀ ಪ್ರವಾಹವನ್ನು ಕಂಡಿದೆ. ಪ್ರಕೃತಿ ವಿಕೋಪದ ವೇಳೆ ಧರ್ಮ ಮತ್ತು ರಾಜಕೀಯ ಕಾರಣಗಳಿಗೆ ಅಸಹ್ಯ ಹುಟ್ಟಿಸುವಂತಹ ತಾರತಮ್ಯದ ಮಾತುಗಳು ಕೇಳಿಬರುತ್ತಿವೆ. ಆದರೆ ಪ್ರಕೃತಿಯಲ್ಲಾಗುತ್ತಿರುವ ಬದಲಾವಣೆಗಳ ಬಗ್ಗೆ ವೈಜ್ಞಾನಿಕ ಚರ್ಚೆಗಳಾಗುತ್ತಿದ್ದು, ಈ ಬಗ್ಗೆ ಹೆಚ್ಚು ಗಮನ ಹರಿಸದೇ ಹೋದರೆ, ಇನ್ನಷ್ಟು ವಿಕೋಪಗಳನ್ನು ಎದುರಿಸಬೇಕಾಗಬಹುದು ಎಂದು ವಿಶ್ಲೇಷಿಸುತ್ತಾರೆ ಸುಗತ ಶ್ರೀನಿವಾಸರಾಜು

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More