ಸ್ಟೇಟ್‌ಮೆಂಟ್‌ | ಸಚಿವ ಎಚ್‌ ಡಿ ರೇವಣ್ಣ ಜನರಲ್ಲಿ ಕ್ಷಮೆ ಕೇಳಬೇಕು

ಪರಾನುಭೂತಿಯಿಂದ ಸಂತೈಸಬೇಕಿದ್ದ ಎಚ್ ಡಿ ರೇವಣ್ಣ, ಪ್ರವಾಹ ಸಂತ್ರಸ್ತರತ್ತ ಬಿಸ್ಕೆಟ್‌ ಪೊಟ್ಟಣಗಳನ್ನು ಎಸೆದು ಅಹಂಕಾರ ಪ್ರದರ್ಶಿಸಿದ್ದಾರೆ. ಈಗ ತೀವ್ರ ಟೀಕೆ ವ್ಯಕ್ತವಾಗುತ್ತಿದೆ ಎಂಬ ಕಾರಣಕ್ಕೆ, ಯಾರೋ ಬರೆದ ಕ್ಷಮಾಪಣಾ ಪತ್ರ ಬಿಡುಗಡೆ ಮಾಡದೆ, ನೇರವಾಗಿ ತಾವೇ ಕ್ಯಾಮೆರಾ ಎದುರು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸಬೇಕು ಎನ್ನುತ್ತಾರೆ ಸುಗತ ಶ್ರೀನಿವಾಸರಾಜು

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More