ವೈರಲ್ ವಿಡಿಯೋ | ಗಿನ್ನೆಸ್ ದಾಖಲೆ ಪುಟ ಸೇರಿದ ಸ್ಕೈಡೈವರ್ ಲ್ಯೂಕ್ ಐಕಿನ್ಸ್

ಪ್ಯಾರಚೂಟ್ ಸಹಾಯವಿಲ್ಲದೆ 25 ಸಾವಿರ ಅಡಿ ಎತ್ತರದಿಂದ ಹಾರಿದ್ದ ಜಗತ್ತಿನ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅಮೆರಿಕಾದ ಸ್ಕೈಡೈವರ್ ಲ್ಯೂಕ್ ಐಕಿನ್ಸ್, ಗಿನ್ನೆಸ್ ದಾಖಲೆ ಪುಟ ಸೇರಿದ್ದಾರೆ. ಈ ದಾಖಲೆಗಾಗಿ ಲ್ಯೂಕ್ ಹಲವು ಬಾರಿ ಸ್ಕೈಡೈವಿಂಗ್ ಮಾಡುವ ಮೂಲಕ ಕಠಿಣ ಅಭ್ಯಾಸ ಮಾಡಿದ್ದರು

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More