ವೈರಲ್ ವಿಡಿಯೋ | ಭಾರಿ ಮಳೆ; ಗೌಹಾಟಿ ವಿಮಾನ ನಿಲ್ದಾಣದೊಳಗೆ ನುಗ್ಗಿದ ನೀರು

ಅಸ್ಸಾಂನ ಗೌಹಾಟಿಯಲ್ಲಿ ಸುರಿದ ಭಾರಿ ಮಳೆಗೆ ಇಲ್ಲಿನ ವಿಮಾನ ನಿಲ್ದಾಣದ ಛಾವಣಿ ಸೋರಲಾರಂಭಿಸಿ ಪ್ರಯಾಣಿಕರು ಪರದಾಡುವಂತಾಯಿತು. ಛಾವಣಿಯಿಂದ ರಭಸವಾಗಿ ಹರಿಯುತ್ತಿರುವ ಮಳೆನೀರಿನ ವಿಡಿಯೋ ಇದೀಗ ವೈರಲ್ ಆಗಿದ್ದು, ಲಾಂಜ್ ಒಳಗೆ ನೀರು ನುಗ್ಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More