ವೈರಲ್ ವಿಡಿಯೋ | ಪ್ರವಾಹದ ನಡುವೆ ಸಿಲುಕಿದ ವ್ಯಕ್ತಿಯ ಅಸಹಾಯಕತೆ

ಫಿಲಿಪ್ಪೀನ್ಸ್‌ ಪ್ರವಾಹದಲ್ಲಿ ವ್ಯಕ್ತಿಯೊಬ್ಬ ಸಿಲುಕಿರುವ ವಿಡಿಯೋ ವೈರಲ್ ಆಗಿದೆ. ರಭಸದಿಂದ ಹರಿಯುತ್ತಿರುವ ನೀರಿನ ಮಧ್ಯೆ ನಿಂತು ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದು, ರಕ್ಷಣಾ ಸಿಬ್ಬಂದಿ ಆತನಿರುವ ಸ್ಥಳಕ್ಕೆ ಹೋಗಲು ಯತ್ನಿಸುತ್ತಿದ್ದಾರೆ. ಅಂದಹಾಗೆ, ಆ ವ್ಯಕ್ತಿ ಇದೀಗ ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ ಅಧಿಕಾರಿಗಳು

ಕಾಮನಬಿಲ್ಲು | ಕಂತು 2 | ಕೆಲ ಪೊಲೀಸರ ದೃಷ್ಟಿಯಲ್ಲಿ ಸಲಿಂಗಿಗಳು ಮನುಷ್ಯರೇ ಅಲ್ಲ
ಕಲಾವಿದ ಎಸ್ ಜಿ ವಾಸುದೇವ್‌ ಸಂದರ್ಶನ | ಆರು ದಶಕಗಳ ಕಲಾ ಬದುಕಿನ ಮೆಲುಕು
ಮುದ್ದಿ ಕಿ ಬಾತ್ | ಬೆಳಗಾವಿ ರಾಜಕಾರವೇ ರಾಜ್ಯ ರಾಜಕಾರಣ ಆದಂತಾಗಿದೆ!
Editor’s Pick More