ವೈರಲ್ ವಿಡಿಯೋ | ಪ್ರಾಣಿಗಳು ಮಾತನಾಡುವಂತೆ ಮಾಡುವರಂತೆ ನಿತ್ಯಾನಂದ ಸ್ವಾಮಿ!

ತಮ್ಮ ಭಾವನೆಗಳನ್ನು ಮಾತಿನ ಮೂಲಕ ಅಭಿವ್ಯಕ್ತಪಡಿಸುವ ಶಕ್ತಿ ಮಾನವರಿಗೆ ಮಾತ್ರವಿದೆ. ಆದರೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿ, ಪ್ರಾಣಿಗಳು ಕೂಡ, ತಮಿಳು ಹಾಗೂ ಸಂಸ್ಕೃತದಲ್ಲಿ ಮಾತನಾಡುವಂತೆ ನಾನು ಮಾಡಬಲ್ಲೆ ಎಂಬರ್ಥದಲ್ಲಿ ಅವರು ಹೇಳುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More