ವೈರಲ್ ವಿಡಿಯೋ | ದುಬೈನ ಬುರ್ಜ್ ಖಲೀಫಾದಲ್ಲಿ ಗಾಂಧಿ ಜೀವನ ಸಂದೇಶ

ಗಾಂಧಿಯವರ 150ನೇ ಜನ್ಮದಿನದ ಅಂಗವಾಗಿ ಮಂಗಳವಾರ ದುಬೈನ ಬುರ್ಜ್ ಖಲೀಫಾ ಕಟ್ಟಡದಲ್ಲಿ ಎಲ್‍ಇಡಿ ವಿಡಿಯೊ ಪ್ರೊಜೆಕ್ಷನ್ ಮೂಲಕ ಗಾಂಧೀಜಿ ಜೀವನ ಸಂದೇಶ ಸಾರಲಾಯಿತು. ಯುವಜನಾಂಗಕ್ಕೆ ಗಾಂಧಿತತ್ವವನ್ನು ತಲುಪಿಸಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More