ವೈರಲ್ ವಿಡಿಯೋ | ‘ನಾವು ಸಮಾಜಸೇವೆಗೆ ಬಂದಿಲ್ಲ’ ಎಂದರು ಸಚಿವ ಅನಂತ್ ಹೆಗಡೆ

ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗುತ್ತಿರುವ ಸಚಿವ ಅನಂತ್ ಕುಮಾರ್ ಹೆಗಡೆ, “ನಾವು ಸಮಾಜ ಸೇವೆಗಾಗಿ ಈ ಕುರ್ಚಿ ಮೇಲೆ ಕುಳಿತುಕೊಂಡಿಲ್ಲ, ರಾಜಕಾರಣ ಮಾಡುವುದಕ್ಕೆ ಬಂದಿದ್ದೇವೆ. ಮಾಧ್ಯಮದವರು ಹೇಗೆ ಬೇಕಾದ್ರೂ ಬರೆದುಕೊಳ್ಳಿ,” ಎಂದಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More