ವೈರಲ್ ವಿಡಿಯೋ | ದೆಹಲಿಯ ಕಾರ್ಪೊರೇಷನ್ ಬ್ಯಾಂಕ್ ದರೋಡೆ

ದೆಹಲಿಯ ಚಾವ್ಲಾ ಪ್ರದೇಶದ ಕಾರ್ಪೋರೇಷನ್ ಬ್ಯಾಂಕಿಗೆ ನುಗ್ಗಿದ 6 ಮಂದಿ ದರೋಡೆಕೋರರು, ಬಂದೂಕಿನಿಂದ ಗ್ರಾಹಕರು ಹಾಗೂ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಕ್ಯಾಶಿಯರನ್ನು ಹತ್ಯೆ ಮಾಡಿ 3 ಲಕ್ಷ ರು. ದರೋಡೆ ಮಾಡಿದ್ದಾರೆ. ಸಂಪೂರ್ಣ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ

ಜನುಮದಿನ | ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ ತಾರಾನಾಥ
ವಿಡಿಯೋ | ಅರ್ಥಶಾಸ್ತ್ರಜ್ಞೆ ಗೀತಾ ಸಾಧನೆಯ ಪಥ ತೆರೆದಿಟ್ಟ ತಂದೆ ಗೋಪಿನಾಥ್‌
ಇಲ್ಲಿದೆ ನೋಡಿ, ಮಹಾತ್ಮ ಗಾಂಧಿ ಮೊತ್ತ ಮೊದಲ ವಿಡಿಯೋ ಸಂದರ್ಶನ
Editor’s Pick More